ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಕ್ಯಾಶುವಾಲಿಟಿ ಪಕ್ಕದ ಪಾರ್ಕಿಂಗ್ ಜಾಗದಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ (Bike Stolen). ಅರ್ಜುನ್ ಬೈಜು ಎಂಬುವವರಿಗೆ ಸೇರಿದ ಹಿಮಾಲಯನ್ ಸ್ಕ್ರ‍್ಯಾಮ್ ಬೈಕ್ ನಾಪತ್ತೆಯಾಗಿದೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ » ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.com/news/shivamogga-city/jail-convict-dies-at-mc-gann-hospital/" target="_blank" rel="noopener">ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಶಿವಮೊಗ್ಗದಲ್ಲಿ ಸಾವು
ಡಿಸೆಂಬರ್ 4ರ ಬೆಳಗ್ಗೆ ಅರ್ಜುನ್ ಬೈಜು ಬೈಕ್ ತಂದು ನಿಲ್ಲಿಸಿದ್ದರು. ಮಧ್ಯಾಹ್ನ ಆಸ್ಪತ್ರೆಯಿಂದ ಹೊರ ಬಂದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಅರ್ಜುನ್ ಬೈಜು, ದೂರು ನೀಡಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.