ಶಿವಮೊಗ್ಗದ ಮೊಬೈಲ್‌ ಅಂಗಡಿಯಿಂದ ಹೊರ ಬಂದ ಮೆಕಾನಿಕ್‌ಗೆ ಕಾದಿತ್ತು ಶಾಕ್

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಮೊಬೈಲ್‌ ರಿಪೇರಿ ಮಾಡಿಸಿಕೊಂಡು ಅಂಗಡಿಯಿಂದ ಹೊರಗೆ ಬರುವಷ್ಟರಲ್ಲಿ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ (Bike Stolen) ಕಳ್ಳತನವಾಗಿದೆ ಎಂದು ಆರೋಪಿಸಿ ಮೆಕಾನಿಕ್‌ ಒಬ್ಬರು ದೂರು ನೀಡಿದ್ದಾರೆ.

ಇದನ್ನೂ ಓದಿ »  ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.com/crime-dairy/body-found-on-railway-track-2/" target="_blank" rel="noopener">ಶಿವಮೊಗ್ಗದಲ್ಲಿ ರೈಲ್ವೆ ಹಳಿ ಮೇಲೆ ಯುವಕನ ಮೃತದೇಹ ಪತ್ತೆ

ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯಲ್ಲಿರುವ ತಾಜ್‌ ಹೊಟೇಲ್‌ ಸಮೀಪದ ಮೊಬೈಲ್‌ ಅಂಗಡಿಗೆ ಮೆಕಾನಿಕ್‌ ಸಯ್ಯದ್‌ ಅಫಾನ್‌ ತೆರಳಿದ್ದರು. ತಮ್ಮ ಬೈಕ್‌ ಅನ್ನು ಬಿ.ಹೆಚ್‌.ರಸ್ತೆಯ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದರು. ಮೊಬೈಲ್‌ ರಿಪೇರಿ ಮಾಡಿಸಿಕೊಂಡು ಹಿಂತಿರುಗುಷ್ಟರಲ್ಲಿ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಸಯ್ಯದ್‌ ಅಫಾನ್‌, ಬಳಿಕ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

Leave a Comment