ಶಿವಮೊಗ್ಗದಲ್ಲಿ ರಾತ್ರಿ ಊಟ ಮುಗಿಸಿ ಬರುವಷ್ಟರಲ್ಲಿ ಬೈಕ್ ನಾಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ |  SHIMOGA NEWS |  22 ಡಿಸೆಂಬರ್ 2021

ಶಿವಮೊಗ್ಗದಲ್ಲಿ ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಬಿ.ಹೆಚ್.ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಹೊಟೇಲ್’ನಲ್ಲಿ ಊಟ ಮುಗಿಸಿ ಹಿಂತಿರುಗುವಷ್ಟರಲ್ಲಿ ಬೈಕ್ ಕಳ್ಳತನವಾಗಿದೆ.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಹೂವಿನ ವ್ಯಾಪಾರ ಮಾಡುವ ಶಿವರಾಜು ಅವರು ತಮ್ಮ ಸ್ನೇಹಿತನ ಬೈಕ್ ಪಡೆದು ಚಲಾಯಿಸುತ್ತಿದ್ದರು. ಡಿ.5ರಂದು ರಾತ್ರಿ ಬಿ.ಹೆಚ್.ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಊಟಕ್ಕೆ ತೆರಳಿದ್ದರು.

ಊಟ ಮುಗಿಸಿ ಬರುವಷ್ಟರಲ್ಲಿಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿ ಬಳಿಕ ಠಾಣೆಗೆ ಬಂದು ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT ME NEW FINAL FINAL

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment