ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕಚೇರಿಯಲ್ಲಿ ಕೆಲಸ ಮುಗಿಸಿ ಹಿಂತಿರುಗುವಷ್ಟರಲ್ಲಿ ಬೈಕ್ ಕಳ್ಳತನವಾಗಿದೆ (Theft) ಎಂದು ಆರೋಪಿಸಿ ಉದ್ಯಮಿಯೊಬ್ಬರು ದೂರು ನೀಡಿದ್ದಾರೆ. ನಗರದ ದುರ್ಗಿಗುಡಿಯ ಶಿವಮೊಗ್ಗ ಆಪ್ಟಿಕಲ್ಸ್ ಎದುರಿನ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಓಂಪ್ರಕಾಶ್ ಎಂಬುವವರು ತಮ್ಮ ಬೈಕ್ ಅನ್ನು ನಿಲ್ಲಿಸಿ ಮಧ್ಯಾಹ್ನ 3 ಗಂಟೆ ಹೊತ್ತಿಗೆ ಕಚೇರಿಗೆ ತೆರಳಿದ್ದರು. ಸಂಜೆ 7 ಗಂಟೆಗೆ ಹಿಂತಿರುಗಿದಾಗ ಬೈಕ್ ಇರಲಿಲ್ಲ. ಟಿವಿಎಸ್ ಅಪಾಚೆ ಬೈಕ್ ಕಳ್ಳತನವಾಗಿದೆ ಎಂದು ಆರೋಪಿಸಿ ದೂರು ನೀಡಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಮಹಿಳೆಗೆ ದುರ್ಗಿಗುಡಿಯ ವಶೀಕರಣ ಜ್ಯೋತಿಷಿ ಕೊಟ್ಟ ಮಡಿಕೆ, ಮನೆಯಲ್ಲಿ ತೆಗೆದಾಗ ಕಾದಿತ್ತು ಶಾಕ್
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು





