ಆಫೀಸಿನಲ್ಲಿ ಕೆಲಸ ಮುಗಿಸಿ ಹೊರ ಬಂದ ಉದ್ಯಮಿಗೆ ಕಾದಿತ್ತು ಆಘಾತ, ಆಗಿದ್ದೇನು?

ಶಿವಮೊಗ್ಗ: ಕಚೇರಿಯಲ್ಲಿ ಕೆಲಸ ಮುಗಿಸಿ ಹಿಂತಿರುಗುವಷ್ಟರಲ್ಲಿ ಬೈಕ್‌ ಕಳ್ಳತನವಾಗಿದೆ (Theft) ಎಂದು ಆರೋಪಿಸಿ ಉದ್ಯಮಿಯೊಬ್ಬರು ದೂರು ನೀಡಿದ್ದಾರೆ. ನಗರದ ದುರ್ಗಿಗುಡಿಯ ಶಿವಮೊಗ್ಗ ಆಪ್ಟಿಕಲ್ಸ್‌ ಎದುರಿನ ರಸ್ತೆಯಲ್ಲಿ ಘಟನೆ ಸಂಭವಿಸಿದೆ.

ಓಂಪ್ರಕಾಶ್‌ ಎಂಬುವವರು ತಮ್ಮ ಬೈಕ್‌ ಅನ್ನು ನಿಲ್ಲಿಸಿ ಮಧ್ಯಾಹ್ನ 3 ಗಂಟೆ ಹೊತ್ತಿಗೆ ಕಚೇರಿಗೆ ತೆರಳಿದ್ದರು. ‍ಸಂಜೆ 7 ಗಂಟೆಗೆ ಹಿಂತಿರುಗಿದಾಗ ಬೈಕ್‌ ಇರಲಿಲ್ಲ. ಟಿವಿಎಸ್‌ ಅಪಾಚೆ ಬೈಕ್‌ ಕಳ್ಳತನವಾಗಿದೆ ಎಂದು ಆರೋಪಿಸಿ ದೂರು ನೀಡಿದ್ದು, ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

bike theft reference image

ಇದನ್ನೂ ಓದಿ » ಮಹಿಳೆಗೆ ದುರ್ಗಿಗುಡಿಯ ವಶೀಕರಣ ಜ್ಯೋತಿಷಿ ಕೊಟ್ಟ ಮಡಿಕೆ, ಮನೆಯಲ್ಲಿ ತೆಗೆದಾಗ ಕಾದಿತ್ತು ಶಾಕ್‌

bike theft reference image

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment