ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 29 ಡಿಸೆಂಬರ್ 2021
ಪೂಜಾ ಸಾಮಗ್ರಿ ಖರೀದಿಗೆ ಬಂದಿದ್ದ ಅಯ್ಯಪ್ಪ ಸ್ವಾಮಿ ಮಾಲಾಧಾರಿಯೊಬ್ಬರ ಬೈಕ್ ಕಳ್ಳತನ ಮಾಡಲಾಗಿದೆ. ಗಾಂಧಿ ಬಜಾರ್’ನಲ್ಲಿ ಘಟನೆ ಸಂಭವಿಸಿದೆ.
ಹಾಲ ಲಕ್ಕವಳ್ಳಿ ನಿವಾಸಿ ಅಯ್ಯಪ್ಪ ಮಾಲಾಧಾರಿ ವಿಜಯ್ ಎಂಬುವವರಿಗೆ ಸೇರಿದ ಸ್ಪ್ಲೆಂಡರ್ ಬೈಕ್ ಕಳ್ಳತನವಾಗಿದೆ. ವಿಜಯ್ ಅವರು ಪೂಜಾ ಸಾಮಗ್ರಿ ಖರೀದಿಗೆ ಎಂದು ಗಾಂಧಿ ಬಜಾರ್’ಗೆ ಬಂದಿದ್ದು, ತಮ್ಮ ಬೈಕನ್ನು ಬಸವೇಶ್ವರ ದೇವಸ್ಥಾನದ ಬಳಿ ನಿಲ್ಲಿಸಿದ್ದರು.
ಪೂಜೆ ಸಾಮಗ್ರಿ ಖರೀದಿಸಿ ಬೈಕ್ ನಿಲ್ಲಿಸಿದ್ದ ಜಾಗಕ್ಕೆ ಬಂದಾಗ ಬೈಕ್ ಕಣ್ಮರೆಯಾಗಿದೆ. ಎಲ್ಲೆಡೆ ಹುಡುಕಾಡಿದ ಬಳಿಕ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422