ಚಿಕಿತ್ಸೆ ಪಡೆದು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಿಂದ ಹೊರಬಂದ ದಾವಣಗೆರೆ ವ್ಯಕ್ತಿಗೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕಾಲು ನೋವಿನ ಚಿಕಿತ್ಸೆಗೆ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಹೊರ ಬಂದು ನೋಡಿದಾಗ ಬೈಕ್‌ ನಾಪತ್ತೆಯಾಗಿತ್ತು (Bike Theft) ಎಂದು ಆರೋಪಿಸಿ ದೂರು ನೀಡಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

SLV-BOOK-SHOP-SHIMOGA

ದಾವಣಗೆರೆ ಜಿಲ್ಲೆಯ ಜಗಳೂರಿನ ಶರತ್‌ ಬಾಬು ಎಂಬುವವರಿಗೆ R15 ಬೈಕ್‌ ಕಳ್ಳತನವಾಗಿದೆ. ಶರತ್‌ ಬಾಬು ಅವರು ಹಿಂದೆ ಬೈಕಿನಿಂದ ಬಿದ್ದು ಕಾಲು ನೋವಾಗಿತ್ತು. ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಬೈಕನ್ನು ಮೆಗ್ಗಾನ್‌ ಆಸ್ಪತ್ರೆ ಮುಂಭಾಗ ನಿಲ್ಲಿಸಿದ್ದರು.

JNNCE-ADMISSION-2025-26

ಚಿಕಿತ್ಸೆ ಪಡೆದು ಹೊರ ಬಂದಾಗ ಬೈಕ್‌ ಇರಲಿಲ್ಲ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಇದನ್ನೂ ಓದಿ » ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment