ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 24 JUNE 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಮೆಗ್ಗಾನ್ ಆಸ್ಪತ್ರೆಯ ತುರ್ತು ನಿಗಾ ಘಟಕದ ಬಳಿ ನಿಲ್ಲಿಸಿದ್ದ ಬೈಕ್ (Bike) ಕಳ್ಳತನವಾಗಿದೆ. ಸೂಳೆಬೈಲಿನ ಗುಲ್ಜರ್ ಅಹಮದ್ ಎಂಬುವವರು ಮೆಗ್ಗಾನ್ ಆಸ್ಪತ್ರೆಗೆ ಹೋಗಿದ್ದರು. ತುರ್ತು ನಿಗಾ ಘಟಕದ ಬಳಿ ಹೀರೋ ಪ್ಯಾಷನ್ ಪ್ರೋ ಬೈಕ್ ನಿಲ್ಲಿಸಿ ಒಳ ಹೋಗಿದ್ದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ರಾತ್ರಿ 11.15ಕ್ಕೆ ಆಸ್ಪತ್ರೆಯಿಂದ ಹೊರಗೆ ಬಂದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದಾಗ ಬೈಕ್ ಸಿಗಲಿಲ್ಲ. ಈ ಹಿನ್ನೆಲೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಕಬಾಬ್ ಪ್ರಿಯರೆ ಹುಷಾರ್, ವಿವಿಧೆಡೆಯ ಕಬಾಬ್ನಲ್ಲಿ ಮಾರಕ ರಾಸಾಯನಿಕ ಪತ್ತೆ, ತಕ್ಷಣದಿಂದ ಹೊಸ ಆದೇಶ ಜಾರಿ