ಶಿವಮೊಗ್ಗದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಣ್ಮರೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ |  SHIMOGA NEWS |  23 ಡಿಸೆಂಬರ್ 2021

ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ವಿನೋಬನಗರದ ಪಿ ಅಂಡ್ ಟಿ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಕೃಷ್ಣ ಮೊಗೇರ್ ಎಂಬುವವರಿಗೆ ಸೇರಿದ ಬೈಕ್ ಕಳುವಾಗಿದೆ. ಪಿ ಅಂಡ್ ಟಿ ಕಾಲೋನಿಯಲ್ಲಿರುವ ಮನೆ ಮುಂದೆ ಮಧ್ಯಾಹ್ನ 12.30ರ ಹೊತ್ತಿಗೆ ಕೃಷ್ಣ ಮೊಗೇರ್ ಅವರು ಬೈಕ್ ತಂದು ನಿಲ್ಲಿಸಿದ್ದರು. ಸಂಜೆ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು.

ಇದನ್ನೂ ಓದಿ | ಶಿವಮೊಗ್ಗದಲ್ಲಿ ರಾತ್ರಿ ಊಟ ಮುಗಿಸಿ ಬರುವಷ್ಟರಲ್ಲಿ ಬೈಕ್ ನಾಪತ್ತೆ

ಎಲ್ಲೆಡೆ ಹುಡುಕಿದರೂ ಬೈಕ್ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ವಿನೋಬನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ABOUT ME NEW FINAL FINAL

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment