ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 20 ಫೆಬ್ರವರಿ 2022
ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು ಮಾಡಲಾಗಿದೆ.
ಇಮ್ರಾನ್ ಖಾನ್ ಎಂಬುವವರಿಗೆ ಸೇರಿದ ಬೈಕನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಮನೆ ಮುಂದೆ ನಿಲ್ಲಿಸಿ ಸ್ಪ್ಲೆಂಡರ್ ಬೈಕ್ ಕಳವಾಗಿದೆ.
ಫೆ.11ರಂದು ರಾತ್ರಿ 10 ಗಂಟೆಗೆ ಮನೆ ಬಳಿ ಬೈಕ್ ನಿಲ್ಲಿಸಿದ್ದರು. ಬೆಳಗ್ಗೆ 5 ಗಂಟೆಗೆ ಎದ್ದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಇಮ್ರಾನ್ ಖಾನ್, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನು ಓದಿ | ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422