ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 MAY 2023
SHIMOGA : ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕನ್ನು (Bike Theft) ಕಳ್ಳರು ಹೊತ್ತೊಯ್ದಿದ್ದಾರೆ. ಬೆಳಗ್ಗೆ ಮನೆಯಿಂದ ಹೊರ ಬಂದಾಗ ಬೈಕ್ ಕಳ್ಳತನವಾಗಿರುವುದು ಮಾಲೀಕನಿಗೆ ಗೊತ್ತಾಗಿದೆ. ಶಿವಮೊಗ್ಗದ ಹೊಸ ಮನೆ ಬಡಾವಣೆಯ ನಾಲ್ಕನೆ ಅಡ್ಡರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿ ಸುಬ್ರಹ್ಮಣಿ ಅವರು ಹೊಸಮನೆ ಬಡಾವಣೆಯಲ್ಲಿರುವ ಮಗನ ಮನೆಗೆ ಬಂದಿದ್ದರು. ರಾತ್ರಿ ಮಗನ ಮನೆಯಲ್ಲಿಯೇ ಉಳಿದಿದ್ದರು. ತಮ್ಮ ಸ್ಪ್ಲೆಂಡರ್ ಪ್ಲಸ್ ಬೈಕನ್ನು (Bike Theft) ಮಗನ ಮನೆ ಮುಂದೆಯೇ ರಾತ್ರಿ ನಿಲ್ಲಿಸಿದ್ದರು. ಬೆಳಗ್ಗೆ ಹೊರ ಬಂದು ನೋಡಿದಾಗ ಬೈಕ್ ಇರಲಿಲ್ಲ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಘಟನೆ ಸಂಬಂಧ ದೊಡ್ಡಪೇಟೆ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಕಳೆದ ವಾರ ಕೂಲ್ ಕೂಲ್ ವಾತಾವರಣ, ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಹೆಚ್ಚಾಯ್ತು ತಾಪಮಾನ, ಇವತ್ತು ಎಷ್ಟಿದೆ ಉಷ್ಣಾಂಶ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422