ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 JULY 2024
SHIMOGA : ರೈಲ್ವೆ ನಿಲ್ದಾಣದ ಹೊರಗೆ ನಿಲ್ಲಿಸಿದ್ದ ಸ್ಪ್ಲೆಂಡರ್ ಬೈಕ್ (bike) ಕಳುವಾಗಿದೆ. ನಿಲ್ದಾಣದೊಳಗೆ ಹೋಗಿ ಬರುವಷ್ಟರಲ್ಲಿ ಕೃತ್ಯ ನಡೆದಿದೆ.
ಭದ್ರಾಪುರದ ದುರ್ಗೇಶ ಎಂಬುವವರ ಪರಿಚಿತರೊಬ್ಬರು ಬೆಳಗ್ಗೆ 7 ಗಂಟೆಗೆ ಬೆಂಗಳೂರಿಗೆ ರೈಲಿನಲ್ಲಿ ತೆರಳುತ್ತಿದ್ದರು. ಕೆಲವು ಸಾಮಗ್ರಿಗಳನ್ನು ಅವರಿಗೆ ಕೊಡಬೇಕಿದ್ದರಿಂದ ದುರ್ಗೇಶ ಬೈಕ್ನಲ್ಲಿ ರೈಲ್ವೆ ನಿಲ್ದಾಣಕ್ಕೆ ಬಂದಿದ್ದರು. ಸ್ಪ್ಲೆಂಡರ್ ಬೈಕ್ ನಿಲ್ಲಿಸಿ ನಿಲ್ದಾಣದ ಒಳಗೆ ಹೋಗಿ ವಾಪಸ್ ಬಂದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ದುರ್ಗೇಶ ಬಳಿಕ ಠಾಣೆಗೆ ದೂರು ನೀಡಿದ್ದಾರೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಭದ್ರಾವತಿ VISL ಕಾರ್ಖಾನೆ ಒಳಗೆ ಹೇಗಿದೆ? ಯಂತ್ರೋಪಕರಣದ ಸ್ಥಿತಿ ಏನು? ಇಲ್ಲಿವೆ 30 ಫೋಟೊಗಳು
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






