ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 2 ಸೆಪ್ಟೆಂಬರ್ 2021
ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಶಿಕ್ಷಕರೊಬ್ಬರ ಬೈಕನ್ನು ಖದೀಮರು ಕದ್ದೊಯ್ದಿದ್ದಾರೆ. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಕ್ಷಕ ಮಲ್ಲೇಶ್ ಅವರ ಪಲ್ಸರ್ ಬೈಕನ್ನು ಕಳುವು ಮಾಡಲಾಗಿದೆ. ಶಿರಾಳಕೊಪ್ಪ ಬಸ್ ನಿಲ್ದಾಣದ ಮುಂದೆ ನಿಲ್ಲಿಸಿ ಕರ್ತವ್ಯ ನಿಮಿತ್ತ ಶಾಲೆಗೆ ಹೋಗಿದ್ದರು. ಸಂಜೆ ಬಂದು ನೋಡಿದಾಗ ಬಸ್ ನಿಲ್ದಾಣದ ಬಳಿ ಬೈಕ್ ನಾಪತ್ತೆಯಾಗಿತ್ತು.
ಪಲ್ಸರ್ ಬೈಕ್ ಕಣ್ಮರೆಯಾಗಿರುವ ಕುರಿತು ಮಲ್ಲೇಶ್ ಅವರು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





