ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | BIKE THEFT | 25 ಮೇ 2022
ಮದ್ಯ ಸೇವಿಸಲು ತೆರಳಿದ್ದ ಸಂದರ್ಭ ಬಾರ್ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಪಲ್ಸರ್ ಬೈಕನ್ನು ಕಳ್ಳರು ಕದ್ದೊಯ್ದಿದ್ದಾರೆ.
ಶಿವಮೊಗ್ಗದ ಸಾಗರ ರಸ್ತೆಯ ಹೆವನ್ ಇನ್ ಬಾರ್ ಮುಂಭಾಗ ಘಟನೆ ಸಂಭವಿಸಿದೆ. ಅಣ್ಣಪ್ಪ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ.
ಮದ್ಯ ಸೇವಿಸಲು ತೆರಳಿದ್ದ ವೇಳೆ ಪಲ್ಸರ್ ಬೈಕ್ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಹೊಳೆ ಬಸ್ ಸ್ಟಾಪ್ ಬಳಿ ಪುರಲೆಯ ವ್ಯಕ್ತಿ ಅರೆಸ್, ಕೇಸ್ ದಾಖಲು
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





