ತಿಲಕ ನಗರದಲ್ಲಿ ಕಚೇರಿ ಕೆಲಸ ಮುಗಿಸಿ ಹೊರ ಬಂದ ವಕೀಲರಿಗೆ ಕಾದಿತ್ತು ಶಾಕ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 24 OCTOBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಕಚೇರಿಯಲ್ಲಿ ಕೆಲಸ ಮುಗಿಸಿ ಹೊರ ಬಂದಾಗ ವಕೀಲರೊಬ್ಬರ ಬೈಕ್‌ ಕಳ್ಳತನವಾಗಿದೆ‌ (Bike Theft). ಘಟನೆ ಸಂಬಂಧ ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಕೀಲರಾದ ಶೈಲಜಾ ಪರಮೇಶ್‌ ಅವರು ತಿಲಕನಗರದಲ್ಲಿರುವ ಡಯಾನ ಬುಕ್‌ ಹೌಸ್‌ ಕಟ್ಟಡದಲ್ಲಿ ಕಚೇರಿ ಹೊಂದಿದ್ದಾರೆ. ಎಂದಿನಂತೆ ಅ.19ರಂದು ಕಚೇರಿ ಕೆಲಸ ಮುಗಿಸಿ ರಾತ್ರಿ ಹೊರಗೆ ಬಂದು ನೋಡಿದಾಗ ಹೋಂಡಾ ಆಕ್ಟೀವಾ ಬೈಕ್‌ ಕಾಣಿಸಲಿಲ್ಲ. ಎಲ್ಲೆಡೆ ಹುಡುಕಾಡಿದ ಅವರು ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ- ಶಿವಮೊಗ್ಗ ಜೈಲ್‌ ಮೇಲೆ ದಾಳಿ, ಗಾರ್ಡನ್‌ನಲ್ಲಿ ಸಿಕ್ತು ಮೊಬೈಲ್‌, ಮಂಗಳೂರು ಬೀಡಿ, ಇನ್ನು ಏನೇನೆಲ್ಲ ಪತ್ತೆಯಾಯ್ತು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment