ಶಿವಮೊಗ್ಗ: ಗಾಂಧಿ ಪಾರ್ಕ್ ಮುಂಭಾಗ ನಿಲ್ಲಿಸಿದ್ದ ಹೀರೋ ಹೋಂಡ ಸ್ಪ್ಲೆಂಡರ್ ಪ್ರೋ ಬೈಕ್ ಕಳ್ಳತನವಾಗಿದೆ (Bike Theft). ನ್ಯಾಮತಿಯ ಬೆಳಗುತ್ತಿಯ ಪ್ರಭಾಕರ್ ಎಂಬುವವರಿಗೆ ಸೇರಿದ ಬೈಕ್ ಕಳುವಾಗಿದೆ ಎಂದು ಆರೋಪಿಸಿ ದೂರ ನೀಡಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸಂಜೆ 5 ಗಂಟೆಗೆ ಡಿವಿಎಸ್ ಸರ್ಕಲ್ ಬಳಿ ಗಾಂಧಿ ಪಾರ್ಕ್ ಗೇಟ್ ಮುಂಭಾಗ ಬೈಕ್ ನಿಲ್ಲಿಸಿದ್ದರು. ರಾತ್ರಿ 8 ಗಂಟೆ ಹೊತ್ತಿಗೆ ಗಾಂಧಿ ಪಾರ್ಕ್ ಬಳಿ ಬಂದಾಗ ಬೈಕ್ ಇರಲಿಲ್ಲ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಕೆರೆಗೆ ಉರುಳಿದ ಕಾರು, ತ್ಯಾಗರ್ತಿಯ ಮಹಿಳೆ ಸಾವು, ಜೀವದ ಹಂಗು ತೊರೆದು ಇಬ್ಬರನ್ನು ರಕ್ಷಿಸಿದ ಸ್ಥಳೀಯರು

Bike Theft in front of Gandhi Park
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






