ಶಿವಮೊಗ್ಗ ಲೈವ್
ಶಿವಮೊಗ್ಗ: ಗಾಂಧಿ ಪಾರ್ಕ್ ಮುಂಭಾಗ ನಿಲ್ಲಿಸಿದ್ದ ಹೀರೋ ಹೋಂಡ ಸ್ಪ್ಲೆಂಡರ್ ಪ್ರೋ ಬೈಕ್ ಕಳ್ಳತನವಾಗಿದೆ (Bike Theft). ನ್ಯಾಮತಿಯ ಬೆಳಗುತ್ತಿಯ ಪ್ರಭಾಕರ್ ಎಂಬುವವರಿಗೆ ಸೇರಿದ ಬೈಕ್ ಕಳುವಾಗಿದೆ ಎಂದು ಆರೋಪಿಸಿ ದೂರ ನೀಡಿದ್ದಾರೆ. (ಈ ಸುದ್ದಿಯನ್ನು ಇನ್ನು 31 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಸಂಜೆ 5 ಗಂಟೆಗೆ ಡಿವಿಎಸ್ ಸರ್ಕಲ್ ಬಳಿ ಗಾಂಧಿ ಪಾರ್ಕ್ ಗೇಟ್ ಮುಂಭಾಗ ಬೈಕ್ ನಿಲ್ಲಿಸಿದ್ದರು. ರಾತ್ರಿ 8 ಗಂಟೆ ಹೊತ್ತಿಗೆ ಗಾಂಧಿ ಪಾರ್ಕ್ ಬಳಿ ಬಂದಾಗ ಬೈಕ್ ಇರಲಿಲ್ಲ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಕೆರೆಗೆ ಉರುಳಿದ ಕಾರು, ತ್ಯಾಗರ್ತಿಯ ಮಹಿಳೆ ಸಾವು, ಜೀವದ ಹಂಗು ತೊರೆದು ಇಬ್ಬರನ್ನು ರಕ್ಷಿಸಿದ ಸ್ಥಳೀಯರು

Bike Theft in front of Gandhi Park

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: