ಜಮೀನಿಗೆ ಹೋಗಿ ನಡುರಾತ್ರಿ ತಂದು ನಿಲ್ಲಿಸಿದ ಬೈಕ್ ಬೆಳಗಾಗುವುದರಲ್ಲಿ ನಾಪತ್ತೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಜಮೀನಿಗೆ ಹೋಗಿ ನೀರು ಹಾಯಿಸಿ ನಡುರಾತ್ರಿ ತಂದು ನಿಲ್ಲಿಸಿದ್ದ ಬೈಕ್ ಬೆಳಗಾಗುವುದರಲ್ಲಿ ನಾಪತ್ತೆಯಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರ್.ಎಂ.ಎಲ್ ನಗರದ ಎರಡನೇ ಹಂತದ ಇಲಿಯಾಜ್ ಅಹಮದ್ ಅವರ ಹೋಂಡಾ ಆಕ್ಟೀವ್ ವಾಹನ ಕಳುವಾಗಿದೆ. ಪುರದಾಳು ರಸ್ತೆಯಲ್ಲಿ ಇಲಿಯಾಜ್ ಅಹಮದ್ ಅವರ ಜಮೀನಿದೆ. ಅಲ್ಲಿಗೆ ಹೋಗಿ ನೀರು ಹಾಯಿಸಿ ನಡುರಾತ್ರಿ 1 ಗಂಟೆಗೆ ಮನೆಗೆ ಬಂದು ನಿಲ್ಲಿಸಿದ್ದಾರೆ.

ಇಲಿಯಾಜ್ ಅಹಮದ್ ಅವರು ಬೆಳಗ್ಗೆದ್ದು ನೋಡಿದಾಗ ವಾಹನ ನಾಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ADVT JULY NANJAPPA HOSPITAL HOME LAB TESTING

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment