ಕಾರ್ ಶೋ ರೂಂ ಮುಂದೆ ನಿಲ್ಲಿಸಿದ್ದ ಬೈಕ್ ನಾಪತ್ತೆ

ಶಿವಮೊಗ್ಗ
LIVE

SHIVAMOGGA LIVE NEWS | 3 ಮಾರ್ಚ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕಾರ್ ಶೋ ರೂಂ ಒಂದರ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಈ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa Hospital

ತೇಜಸ್ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಶಂಕರಮಠ ರಸ್ತೆಯ ಕಾರ್ ಶೋ ರೂಂ ಒಂದರ ಮುಂದೆ ನಲ್ಲಿಸಿದ್ದ ಬೈಕ್ ನಿಲ್ಲಿಸಲಾಗಿತ್ತು. ಫೆ.8ರಂದು ಮಧ್ಯಾಹ್ನ ಬೈಕ್ ನಾಪತ್ತೆಯಾಗಿದೆ. ಎಲ್ಲೆಡೆ ಹುಡುಕಾಡಿದ ತೇಜಸ್, ಬೈಕ್ ಸಿಗದ ಹಿನ್ನೆಲೆ ದೂರು ದಾಖಲಿಸಿದ್ದಾರೆ.

ಸ್ಪ್ಲೆಂಡರ್ ಬೈಕ್ ಕಳ್ಳತನ ಆಗಿರುವ ಕುರಿತು ದೂರು ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment