ಸಿಟಿ ಸೆಂಟರ್‌ ಮಾಲ್‌ನಲ್ಲಿ ಸಿನಿಮಾ ನೋಡಿ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ: ಸಿಟಿ ಸೆಂಟರ್‌ ಮಾಲ್‌ನಲ್ಲಿ (Mall) ಸಿನಿಮಾ ನೋಡಿ ಬರುವಷ್ಟರಲ್ಲಿ ಬೈಕ್‌ ಕಳ್ಳತನವಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನರಸಿಂಹಮೂರ್ತಿ ಎಂಬುವವರು ಹೀರೋ ಹೋಂಡ ಸ್ಪ್ಲೆಂಡರ್‌ ಬೈಕ್‌ ಅನ್ನು ಗಾರ್ಡನ್‌ 2ನೇ ಅಡ್ಡರಸ್ತೆಯಲ್ಲಿ ಬೈಕ್‌ ನಿಲ್ಲಿಸಿದ್ದರು. ಸಿಟಿ ಸೆಂಟರ್‌ ಮಾಲ್‌ನಲ್ಲಿ ಸಿನಿಮಾ ನೋಡಲು ತೆರಳಿದ್ದರು. ಸಿನಿಮಾ ಮುಗಿಸಿ ಬಂದಾಗ ಬೈಕ್‌ ಅಲ್ಲಿರಲಿಲ್ಲ ಎಂದು ಆರೋಪಿಸಿದ್ದಾರೆ.

https://chat.whatsapp.com/JPJ0lTQsTKf365Fqu6Q7cd
ಈ ಫೋಟೊ ಮೇಲೆ ಕ್ಲಿಕ್‌ ಮಾಡಿ, ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿರಿ.
https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಹವಾಮಾನ ವರದಿ | 2 ಜೂನ್‌ 2025 | ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಹೇಗಿದೆ ವಾತಾವರಣ? ಇಲ್ಲಿದೆ ಡಿಟೇಲ್ಸ್‌

Leave a Comment