SHIVAMOGGA LIVE NEWS
ಶಿವಮೊಗ್ಗ | ನಗರದಲ್ಲಿ ದ್ವಿಚಕ್ರ ವಾಹನ ಕಳ್ಳರ (BIKE THIEVES) ಹಾವಳಿ ಮುಂದುವರೆದಿದೆ. ಸಿಟಿ ಸೆಂಟರ್ ಮಾಲ್ (CITY CENTRE MALL) ಮುಂಭಾಗ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ.
ಆಯನೂರು (AYANUR) ಕೋಹಳ್ಳಿಯ ಶ್ರೀಹರ್ಷ ಎಂಬುವವರಿಗೆ ಸೇರಿದ HERO HONDA SPLENDOR ಬೈಕ್ ಕಳ್ಳತನವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಿಟಿ ಸೆಂಟರ್ ಮಾಲ್ ಮುಂಭಾಗ ಬೈಕ್ ನಿಲ್ಲಿಸಿದ್ದ (PARKING) ಶ್ರೀಹರ್ಷ ಅವರು ದಿನಸಿ ಖರೀದಿಗೆ ತೆರಳಿದ್ದರು. ಹಿಂತಿರುಗಿದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಅವರು ಬಳಿಕ ದೂರು ನೀಡಿದ್ದಾರೆ.
ದೊಡ್ಡಪೇಟೆ (DODDAPETE POLICE) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಒಂದು ದಿನ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.