ಎಗ್‌ ರೈಸ್‌ ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್‌ ನಾಪತ್ತೆ, ಎಲ್ಲಿ?

ಶಿವಮೊಗ್ಗ: ಎಗ್‌ ರೈಸ್‌ ಅಂಗಡಿ ಮುಂದೆ ನಿಲ್ಲಿಸಿದ್ದ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ (Bike) ಕಳ್ಳತನವಾಗಿದೆ. ನಗರದ ಕರ್ನಾಟಕ ಸಂಘ ಸಮೀಪ ಬೈಕ್‌ ನಿಲ್ಲಿಸಿದ್ದು ಸ್ವಲ್ಪ ಸಮಯದ ಬಳಿಕ ಹಿಂತಿರುಗಿ ಬಂದ ಬೈಕ್‌ ಇರಲಿಲ್ಲ ಎಂದು ಬೈಕ್‌ ಮಾಲೀಕ ಗುರುಮೂರ್ತಿ ಆರೋಪಿಸಿದ್ದಾರೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಗುರುಮೂರ್ತಿ ಮಧ್ಯಾಹ್ನ 1 ಗಂಟೆಗೆ ಬೈಕ್‌ ನಿಲ್ಲಿಸಿ ಹೋಗಿದ್ದರು. ಸಂಜೆ 4 ಗಂಟೆಗೆ ವಾಪಸ್‌ ಬಂದಾಗ ಬೈಕ್‌ ಇರಲಿಲ್ಲ ಎಂದು ಆಪಾದಿಸಿದ್ದಾರೆ. ಘಟನೆ ಸಂಬಂಧ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮುಗಿಬಿದ್ದು ಫೈನ್‌ ಕಟ್ಟಿದ ಜನ, ಕೊನೆ ದಿನ ಸಂಗ್ರಹವಾಯ್ತು ₹50 ಲಕ್ಷ ದಂಡ, ಒಟ್ಟು ಎಷ್ಟಾಗಿದೆ?

Nanjappa Hospital Advertisement

JNNCE-Admission-Advt-scaled

Bike theft near karnataka sanga

Prashanth-Loan-Advertisement.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment