ನಮಾಜ್‌ ಮುಗಿಸಿ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ನಮಾಜ್‌ ಮುಗಿಸಿ ಮಸೀದಿಯಿಂದ ಹೊರಗೆ ಬರುವಷ್ಟರಲ್ಲಿ ಸ್ಪ್ಲೆಂಡರ್‌ ಬೈಕ್‌ ಕಳ್ಳತನವಾಗಿದೆ. ಸಯ್ಯದ್‌ ಅಬ್ಬಾಸ್‌ ಎಂಬುವವರ ಬೈಕ್‌ (Bike Theft) ಕಳುವಾಗಿದೆ. ನಗರದ ಸುಲ್ತಾನ್‌ ಮೊಹಲ್ಲಾದ ಮಸೀದಿ ಮುಂಭಾಗ ಆ.8ರಂದು ಸಯ್ಯದ್‌ ಅಬ್ಬಾಸ್‌ ಬೈಕ್‌ ನಿಲ್ಲಿಸಿದ್ದರು. ಮಸೀದಿಯಲ್ಲಿ ಮಧ್ಯಾಹ್ನ ನಮಾಜ್‌ ಮುಗಿಸಿ ಹೊರ ಬಂದಾಗ ಬೈಕ್‌ ನಾಪತ್ತೆಯಾಗಿತ್ತು ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ » ಕಾರಿನಲ್ಲಿ ಬಂದು ಹೆದ್ದಾರಿಯಲ್ಲಿ ಕ್ಯಾಂಟರ್‌ ಲಾರಿ ಅಡ್ಡಗಟ್ಟಿ ₹4 ಲಕ್ಷಕ್ಕೆ ಡಿಮಾಂಡ್‌, ಡ್ರೈವರ್‌ ಮೇಲೆ ಹಲ್ಲೆ

Bike theft near masjid in Shimoga

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment