ಮಧ್ಯಾಹ್ನ ಊಟ ಮುಗಿಸಿ ಮನೆಯಿಂದ ಹೊರ ಬರುವಷ್ಟರಲ್ಲಿ ಬೈಕ್ ಇಲ್ಲ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮಧ್ಯಾಹ್ನ ಊಟ ಮುಗಿಸಿ ಮನೆಯಿಂದ ಹೊರ ಬರುವಷ್ಟರಲ್ಲಿ ಖದೀಮರು ಬೈಕ್ ಕಳ್ಳತನ ಮಾಡಿದ್ದಾರೆ. ವಿನೋಬನಗರದ ಸವಿ ಬೇಕರಿ ಬಳಿ ಘಟನೆ ಸಂಭವಿಸಿದೆ.

ಅಕ್ಷಯ್ ಶರ್ಮಾ ಎಂಬುವವರಿಗೆ ಸೇರಿದ ಹೋಂಡಾ ಆಕ್ಟೀವಾ ಮೊಪೆಡ್ ವಾಹನ ಕಳುವಾಗಿದೆ. ಅ.13ರಂದು ಮಧ್ಯಾಹ್ನ ಅಕ್ಷಯ್ ಶರ್ಮಾ ಅವರು ಕೆಲಸದಿಂದ ಮನೆಗೆ ಬಂದಿದ್ದಾರೆ. ಎಂದಿನಂತೆ ಮನೆ ಮುಂದೆ ಬೈಕ್ ನಿಲ್ಲಿಸಿದ್ದಾರೆ.

ಊಟ ಮುಗಿಸಿ ಹೊರಗೆ ಬಂದು ನೋಡುವಷ್ಟರಲ್ಲಿ ಬೈಕ್ ಕಣ್ಮರೆಯಾಗಿದೆ. ಎಲ್ಲೆಡೆ ಹುಡುಕಾಡಿದ ಅಕ್ಷಯ್ ಶರ್ಮಾ ಅವರು ಬಳಿಕ ವಿನೋಬನಗರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

LifeSpring%2BKan%2B02

1632381439867456 3

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment