ಶಿವಮೊಗ್ಗದ ವಂದನಾ ಟಾಕೀಸ್ ಬಳಿ ರಾತ್ರಿ ತಂದು ನಿಲ್ಲಿಸಿದ್ದ RX135 ಬೆಳಗ್ಗೆ ಇಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021

ಶಿವಮೊಗ್ಗದಲ್ಲಿ ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಮನೆ ಮುಂದೆ ನಿಲ್ಲಸಿದ್ದ ಆರ್.ಎಕ್ಸ್ 135 ಬೈಕ್ ಕಳ್ಳತನವಾಗಿದೆ. ರಾತ್ರಿ ವೇಳೆ ಕಳವು ಮಾಡಡಲಾಗಿದೆ.

ಶಿವಮೊಗ್ಗದ ವಂದನಾ ಟಾಕೀಸ್ ಸಮೀಪ ಕುಂಬಾರ ಬೀದಿಯಲ್ಲಿ ಘಟನೆ ಸಂಭವಿಸಿದೆ. ಗಣೇಶ್ ಶೇಟ್ ಎಂಬುವವರಿಗೆ ಸೇರಿದ ಬೈಕ್ ಕಳ್ಳತನ ಮಾಡಲಾಗಿದೆ.

LifeSpring%2BKan%2B02

ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕನ್ನು ಕಳ್ಳರು ಕದ್ದೊಯ್ದಿದ್ದಾರೆ. ಬೆಳಗೆದ್ದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಅಕ್ಕಪಕ್ಕದಲ್ಲಿ ವಿಚಾರಿಸಿದಾಗ ಕಳ್ಳತನವಾಗಿರುವುದು ಖಚಿತವಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

1632381449326627 1

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment