ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಸೆಪ್ಟೆಂಬರ್ 2021
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಕಮೆಂಟ್ ಪ್ರಕಟಿಸಿದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ವತಿಯಿಂದ ದೂರು ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿ ಫೇಸ್’ಬುಕ್’ನಲ್ಲಿ ನಿಂದಿಸಲಾಗಿತ್ತು. ಈ ಸಂಬಂಧ ಮೋಹನ್ ಕುಮಾರ್ ಎಂಬಾತನ ವಿರುದ್ಧ ದೂರು ದಾಖಲು ಮಾಡಲಾಗಿದೆ.
ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಶರತ್ ಕಲ್ಯಾಣಿ ಅವರು ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಿಜೆಪಿ ಪ್ರಮುಖರು ಈ ವೇಳೆ ಇದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

LATEST NEWS
- ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

- ತಾಳಗುಪ್ಪ ಇಂಟರ್ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್, ಆಗಿದ್ದೇನು?

- ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

- ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

- ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ

About The Editor
ನಿತಿನ್ ಆರ್.ಕೈದೊಟ್ಲು

