ಶಿವಮೊಗ್ಗದಲ್ಲಿ ರೈಲ್ವೆ ಹಳಿ ಮೇಲೆ ಯುವಕನ ಮೃತದೇಹ ಪತ್ತೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ನಗರದ ಜೆ.ಹೆಚ್. ಪಟೇಲ್ ಬಡಾವಣೆ ಸಮೀಪದ ರೈಲ್ವೆ ಹಳಿಯ (Railway Track) ಮೇಲೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ವಿನೋಬನಗರ ನಿವಾಸಿ ಈಶ್ವರ(28) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ » ಹೊಲ, ಗದ್ದೆಯಲ್ಲಿ ಕಾಡಾನೆಗಳ ಸಂಚಾರ, ರೈತರಲ್ಲಿ ಅತಂಕ, ಅರಣ್ಯಾಧಿಕಾರಿಗಳ ಗಸ್ತು ಹೆಚ್ಚಳ

ಈಶ್ವರ ಸರಕಾರಿ ಆಯುರ್ವೇದ ಕಾಲೇಜಿನಲ್ಲಿ (Ayurveda College) ಗುತ್ತಿಗೆ ಆಧಾರದಲ್ಲಿ ಅಟೆಂಡ‌ರ್ ಆಗಿ ಕೆಲಸ ಮಾಡುತ್ತಿದ್ದರು. ಸಾವಿಗೆ ಖಚಿತ ಕಾರಣ ತಿಳಿದುಬಂದಿಲ್ಲ. ಬುಧವಾರ ರೈಲ್ವೆ ಹಳಿ ಮೇಲೆ ಮೃತದೇಹ ಇರುವುದನ್ನು ಕಂಡ ರೈಲ್ವೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Youth-Found-dead-on Railway Track in-Shimoga

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment