ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 MAY 2023

SHIMOGA : ಮನೆಯಲ್ಲಿ ನೇಣು ಬಿಗಿದ (hanging) ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತನನ್ನು ಸೋಮಶೇಖರ್‌ (41) ಎಂದು ಗುರುತಿಸಲಾಗಿದೆ. ಶಿವಮೊಗ್ಗ ತಾಲೂಕು ಸಿದ್ದರಹಳ್ಳಿಯ ತನ್ನ ಮನೆಯಲ್ಲಿ ಸೋಮಶೇಖರ್‌ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ – ಆಯನೂರು ಬಳಿ ಅಪಘಾತ, ಯುವಕನ ಪಾಲಿಗೆ ಯಮ ಸ್ವರೂಪಿಯಾದ ಆಂಬುಲೆನ್ಸ್‌

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment