ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 JANUARY 2023
BHADRAVATHI : ಬೈಕ್ ಮತ್ತು ಬೊಲೇರೊ ವಾಹನ ಮುಖಾಮುಖಿ ಡಿಕ್ಕಿಯಾಗಿದ್ದು ಘಟನೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಭಾನುವಾರ ರಾತ್ರಿ ಭದ್ರಾವತಿ ತಾಲೂಕು ಸೀಗೆಬಾಗಿಯಲ್ಲಿ ಘಟನೆ ಸಂಭವಿಸಿದೆ.
ಭದ್ರಾವತಿ ತಾಲೂಕು ಹೊನ್ನವಿಲೆಯ ರಮೇಶ್ (23) ಮತ್ತು ಚೇತನ್ (23) ಮೃತರು. ಹೊನ್ನವಿಲೆಯಿಂದ ಬೈಕ್‌ನಲ್ಲಿ ಭದ್ರಾವತಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಬೊಲೇರೊ ಪಿಕಪ್ ವಾಹನ ಚಾಲಕನಿಗೆ ಗಾಯವಾಗಿದೆ. ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಸ್ಮಾರ್ಟ್ ಸಿಟಿ ಗಡಿಯಾರದಲ್ಲಿ ದಿಕ್ಕಿಗೊಂದು ಟೈಮ್
LATEST NEWS
- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

- ಸಾರ್ವಜನಿಕರೆ ಎಚ್ಚರ, ಹೊಸನಗರದಲ್ಲಿ ಮೆಸ್ಕಾಂ ಅಲರ್ಟ್ ಪ್ರಕಟ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು






