ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 JANUARY 2024
THIRTHAHALLI : ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಬಾಲಕನ ಶವ ಪತ್ತೆಯಾಗಿದೆ. ಬಿಹಾರದ ಆರಿಫ್ (13) ಮೃತ ಬಾಲಕ. ಬುಧವಾರ ತನ್ನ ತಂದೆಯೊಂದಿಗೆ ಈಜಲು ತೆರಳಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ತುಂಗಾ ನದಿ ಪಾಲಾಗಿದ್ದ. ಎಳ್ಳಮಾವಾಸ್ಯೆ ಜಾತ್ರೆಯ ಅಂಗವಾಗಿ ಅಂಗಡಿ ಇಡಲು ಆರೀಫ್ ತನ್ನ ತಂದೆಯೊಂದಿಗೆ ಬಂದಿದ್ದ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಮುಳುಗು ತಜ್ಞರು ಹುಡುಕಾಟ ನಡೆಸಿದ್ದರು. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆ, ಪರಶುರಾಮ ಕೊಂಡದಲ್ಲಿ ಪುಣ್ಯ ಸ್ನಾನ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















