NEWS HIGHLIGHTS
ಶಿವಮೊಗ್ಗ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕನೊಬ್ಬ ಚೆಕ್ ಡ್ಯಾಮ್‌ನಲ್ಲಿ (dam) ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಶಂಕಿಸಲಾಗಿದೆ. ಮತ್ತೊರು – ಹೊಸಹಳ್ಳಿ ಚೆಕ್ ಡ್ಯಾಮ್‌ನಲ್ಲಿ ಮಂಗಳವಾರ ಘಟನೆ ಸಂಭವಿಸಿದೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.ರಾಗಿಗುಡ್ಡದ ರಹಮತ್ (16) ಮೃತ ಬಾಲಕ. ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದರು. ಮೃತದೇಹವನ್ನು ಹೊರ ತಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ » ರಾತ್ರೋರಾತ್ರಿ ಸರಣಿ ಕಳ್ಳತನ, ಲಕ್ಷ ಲಕ್ಷದ ಚಿನ್ನಾಭರಣ, ಹಣ ಹೊತ್ತೊಯ್ದ ಖದೀಮರು
