ಮುಡುಬಾದಿಂದ ಬಸ್ಸಿನಲ್ಲಿ ಬಂದು ಶಿವಮೊಗ್ಗದಲ್ಲಿ ಇಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಖಾಸಗಿ ಬಸ್ಸಿನಲ್ಲಿ (Bus) ಪ್ರಯಾಣಿಸುವಾಗ ಮಹಿಳೆಯ ಕೈಯಲ್ಲಿದ್ದ ಚಿನ್ನದ ಬ್ರೇಸ್‌ಲೆಟ್‌ ಕಳ್ಳತನವಾಗಿದೆ. ಸುಮಾರು 70 ಸಾವಿರ ರೂ. ಮೌಲ್ಯದ 20 ಗ್ರಾಂ ತೂಕದ ಬಂಗಾರದ ಬ್ರೇಸ್‌ಲೆಟ್‌ ಕಳುವಾಗಿದೆ ಎಂದು ಆರೋಪಿಸಿ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಡಯಾನಾ ಜೋಸೆಫ್‌ ಎಂಬುವವರು ತಮ್ಮ ಇಬ್ಬರು ಮಕ್ಕಳೊಂದಿಗೆ ಮುಡುಬಾದಿಂದ ಶಿವಮೊಗ್ಗಕ್ಕೆ ಖಾಸಗಿ ಬಸ್ಸಿನಲ್ಲಿ ಆಗಮಿಸಿದ್ದರು. ಬಸ್‌ನಲ್ಲಿ ಜನ ಸಂದಣಿ ಹೆಚ್ಚಿತ್ತು. ಮಕ್ಕಳಿದ್ದರಿಂದ ಕಂಡಕ್ಟರ್‌ ಸೀಟ್‌ ವ್ಯವಸ್ಥೆ ಮಾಡಿಕೊಟ್ಟಿದ್ದರು. ಶಿವಮೊಗ್ಗಕ್ಕೆ ತಲುಪಿದಾಗ ಬಸ್‌ ನಿಲ್ದಾಣದಲ್ಲಿ ಡಯಾನಾ ಜೋಸೆಫ್‌ ಮಕ್ಕಳೊಂದಿಗೆ ಕೆಳಗಿಳಿದಿದ್ದರು.

SLV-BOOK-SHOP-SHIMOGA

ಪತಿಗೆ ಕರೆ ಮಾಡಲು ಬ್ಯಾಗ್‌ ತೆಗೆಯಲು ಮುಂದಾದಾಗ ಕೈಯಲ್ಲಿದ್ದ ಬ್ರೇಸ್‌ಲೆಟ್‌ ನಾಪತ್ತೆ ಆಗಿರುವುದು ಗೊತ್ತಾಗಿದೆ. ಎಲ್ಲೆ ಹುಡುಕಿದರು ಬ್ರೇಸ್‌ಲೆಟ್‌ ಸಿಗಲಿಲ್ಲ. ಬಸ್ಸಿನಲ್ಲಿ ಬರುವಾಗ ಬ್ರೇಸ್‌ಲೆಟ್‌ ಕಳುವಾಗಿ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.

JNNCE-ADMISSION-2025-26

ಇದನ್ನೂ ಓದಿ » ಶಿವಮೊಗ್ಗದಲ್ಲಿ ಪೆಟ್ರೋಲ್‌ ಸುರಿದು ಆ್ಯಪಲ್‌ಗೆ ಬೆಂಕಿ ಹೆಚ್ಚಿ ಆಕ್ರೋಶ, ಕಾರಣವೇನು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 17, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment