ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 12 JANUARY 2025
ಶಿವಮೊಗ್ಗ : ಅಣ್ಣನಿಂದಲೇ ತಮ್ಮನ (BROTHER) ಬರ್ಬರ ಹತ್ಯೆಯಾಗಿದೆ. ಶಿವಮೊಗ್ಗದ ಅನುಪಿನಕಟ್ಟೆಯಲ್ಲಿ ಇಂದು ಬೆಳಗ್ಗೆ ಘಟನೆಯಾಗಿದೆ. ಗಿರೀಶ್ ನಾಯ್ಕ (30) ಮೃತನು.
ಇಲ್ಲಿನ ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್ ನಾಯ್ಕ ಎಂಬಾತ ತನ್ನ ಸಹೋದರ ಗಿರೀಶ್‌ನನ್ನು ಕೊಲೆ ಮಾಡಿದ್ದಾರೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿ ಹತ್ಯೆಯಾಗಿದೆ ಎಂದು ಹೇಳಲಾಗುತಿದೆ. ಗಿರೀಶನ ತಲೆ ಭಾಗಕ್ಕೆ ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ತುಂಗಾ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಲೋಕೇಶ್‌ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ » ಖ್ಯಾತ ಛಾಯಾಗ್ರಾಹಕ ಶಿವಮೊಗ್ಗ ನಂದನ್ ವಿಧಿವಶ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





