ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 JANUARY 2024
SAGARA : ಶುಂಠಿ ಕಣಕ್ಕೆ ನೀರು ಹಾಯಿಸುತ್ತಿದ್ದ ವ್ಯಕ್ತಿಯ ಕಾಲಿಗೆ ಗುಂಡು ತುಗಲಿದೆ. ಗುಂಡಿ ಹಾರಿಸಿದವರಾರು ಅನ್ನುವುದು ಗೊತ್ತಾಗಿಲ್ಲ. ಕಾಡು ಪ್ರಾಣಿ ಬೇಟೆಯಾಡಲು ಗುರಿ ಇಟ್ಟು ಹೊಡೆದ ಗುಂಡು ಕಾಲಿಗೆ ತಗುಲಿರುವ ಸಾಧ್ಯತೆ ಇದೆ.
ಸಾಗರ ತಾಲೂಕು ಮಾಲ್ವೆ ಗ್ರಾಮದಲ್ಲಿ ಗುರುವಾರ ನಡೆದಿದೆ. ಮಾಲ್ವೆಯ ರವಿ, ಶುಂಠಿ ಕಣಕ್ಕೆ ನೀರು ಹಾಯಿಸುತ್ತಿದ್ದಾಗ ಗುಂಡು ಕಾಲಿಗೆ ತಗುಲಿದೆ. ಗಾಯಾಳುವನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂತು ಏರ್ ಆಂಬುಲೆನ್ಸ್ ವಿಮಾನ, ಮೆಟ್ರೋ ಆಸ್ಪತ್ರೆಯಿಂದ ಮಣಿಪಾಲಕ್ಕೆ ರೋಗಿ ಶಿಫ್ಟ್
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





