ಕಾಡಿನಲ್ಲಿ ಸುಟ್ಟು ಕರಕಲಾಗಿದ್ದ ಕಾರಿನ ಮಾಲೀಕರ ಗುರುತು ಪತ್ತೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 30 ಸೆಪ್ಟೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕಾಡಿನಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದ ಕಾರಿನ ಮಾಲೀಕರ ಗುರುತು ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ಮಿಟ್ಲಗೋಡು- ಹುಣಸೇಕೊಪ್ಪ ಕಾಡಿನಲ್ಲಿ ಮಂಗಳವಾರ ದಹನಗೊಂಡಿದ್ದ ಕಾರು ಸಿಕ್ಕಿತ್ತು.

ಈ ಕಾರು ಆನಂದಪುರದ ವಿನೋದ್ ಕುಮಾರ್ ಎಂಬುವರಿಗೆ ಸೇರಿದೆ ಎಂಬುದು ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಆದರೆ ಕಾರಿನಲ್ಲಿ ಸಜೀವವಾಗಿ ದಹನಗೊಂಡ ವ್ಯಕ್ತಿ ಯಾರೆಂಬುದು ಇನ್ನೂ ಖಚಿತಗೊಂಡಿಲ್ಲ.

ಕಾರಿನ ನೋಂದಣಿ ಸಂಖ್ಯೆ ಆಧರಿಸಿ ಮಾಲೀಕರನ್ನು ಪತ್ತೆ ಮಾಡಿದ್ದು, ಸ್ವಿಫ್ಟ್ ಕಾರು ಆನಂದಪುರ ವಿನೋದ್‌ಕುಮಾರ್ ಎಂಬುವರಿಗೆ ಸೇರಿದೆ. ತೀರ್ಥಹಳ್ಳಿ ಠಾಣಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

NH nephrolody%2Bad %2Bkannada 10

1632381444428179 2

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment