ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ತಪ್ಪಿದ ದುರಂತ, ವಾಹನಗಳಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್

 SHIVAMOGGA LIVE NEWS 

ಶಿವಮೊಗ್ಗ| ದಿಢೀರ್ ಅಡ್ಡ ಬಂದ ಕುದುರುಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬಸ್ಸೊಂದು (BUS ACCIDENT) ರಸ್ತೆ ಪಕ್ಕ ನಿಂತಿದ್ದ ವಾಹನಗಳಿಗೆ ಗುದ್ದಿದೆ. ಅದೃಷ್ಟವಶಾತ್ ದೊಡ್ಡ ಹಾನಿ ತಪ್ಪಿದೆ.

Shimoga Nanjappa Hospital

ಶಿವಮೊಗ್ಗದ ಬೈಪಾಸ್ ರಸ್ತೆಯ ಟೊಯೊಟಾ ಶೋ ರೂಂ ಮುಂಭಾಗ ಘಟನೆ ಸಂಭವಿಸಿದೆ. ತರೀಕೆರೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಅಪಘಾತಕ್ಕೀಡಾಗಿದೆ.

ಕುದುರೆಗಳು ದಿಢೀರನೆ ಎದುರು ಬಂದಿದ್ದರಿಂದ ಡಿಕ್ಕಿಯಾಗುವುದನ್ನ ತಪ್ಪಿಸಲು ಚಾಲಕ ಬಸ್ಸನ್ನು (BUS ACCIDENT) ಪಕ್ಕಕ್ಕೆ ತಿರುಗಿಸಿದ್ದಾರೆ. ಈ ವೇಳೆ ಶೋ ರೂಂ ಮುಂಭಾಗ, ರಸ್ತೆ ಪಕ್ಕದಲ್ಲಿ ನಿಂತಿದ್ದ ಬೈಕುಗಳು ಮತ್ತು ಕಾರಿಗೆ ಡಿಕ್ಕಿಯಾಗಿದೆ.

ಅದೃಷ್ಟವಶಾತ್ ಯಾರಿಗೂ ಸಮಸ್ಯೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ – ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೋಮಾ ಓದಿದವರಿಗೆ ನೇರ ಸಂದರ್ಶನದ ಮೂಲಕ ಉದ್ಯೋಗ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : August 10, 2022 at 7:35 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಆಗಷ್ಟ್ 10, 2022

Leave a Comment