ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA NEWS | 25 ನವೆಂಬರ್ 2021
ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರುಗೆ ಗಾಯಗೊಂಡಿದ್ದು, ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಾಗರ ತಾಲೂಕು ತಾಳಗುಪ್ಪ ಸಮೀಪದ ಬಲೇಗಾರ್ ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಭಟ್ಕಳದಿಂದ ಬೈಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಅಪಘಾತಕ್ಕೀಡಾಗಿದೆ.
ತಾಂತ್ರಿಕ ದೋಷದಿಂದ ಬಸ್ಸು ಚಾಲಕ ನಿಯಂತ್ರಣ ತಪ್ಪಿದೆ ಎಂದು ಹೇಳಲಾಗುತ್ತಿದೆ. ಬಸ್ಸು ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ಮತ್ತು ವಾಹನ ಸವಾರರು ಕೂಡಲೆ ನೆರವಿಗೆ ಬಂದಿದ್ದಾರೆ. ಪ್ರಯಾಣಿಕರನ್ನು ಬಸ್ಸಿನಿಂದ ಮೇಲೆತ್ತಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















