SHIVAMOGGA LIVE NEWS | 17 ಮಾರ್ಚ್ 2022
ಬೈಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಯುವಕ ಮೃತಪಟ್ಟಿದ್ದಾರೆ.
ಸಾಗರ ಸಮೀಪದ ಅಂಬಾಪುರ ಕುಗ್ವೆ ತಿರುವಿನಲ್ಲಿ ಘಟನೆ ಸಂಭವಿಸಿದೆ. ತಲವಾಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಡುವಾಣಿಯ ಅನಿಲ್ (30) ಮೃತಪಟ್ಟಿದ್ದಾರೆ.
ಅನಿಲ್ ಅವರು ತೆರಳುತ್ತಿದ್ದ ಬೈಕ್ ಮತ್ತು ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಗಂಭೀರ ಗಾಯಗೊಂಡಿದ್ದ ಅನಿಲ್ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆತರಲಾಗಿತ್ತು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200