ಶಿವಮೊಗ್ಗದ ಗುರುಪುರದಲ್ಲಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020

ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‍ಗೆ ಬೆಂಕಿ ತಗುಲಿದ್ದು, ಮೇಲ್ಭಾಗ ಸಂಪೂರ್ಣ ಸುಟ್ಟು ಹೋಗಿದೆ.

ಗುರುಪುರದ ಅಮ್ಮಾಜಿ ಅಪಾರ್ಟ್‍ಮೆಂಟ್‍ ಸಮೀಪ ರಸ್ತೆಯಲ್ಲಿ ಬಸ್  ನಿಲ್ಲಿಸಲಾಗಿತ್ತು. ಇವತ್ತು ಮಧ್ಯಾಹ್ನ ಬಸ್‍ಗೆ ಬೆಂಕಿ ತಗುಲಿದೆ. ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ವಿಚಾರ ತಿಳಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ | ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ, ಸುಟ್ಟು ಕರಕಲಾಯ್ತು ವಾಹನ

ಧಗಧಗ ಹೊತ್ತಿ ಉರಿದ ಬಸ್

ಬೆಂಕಿಯಿಂದಾಗಿ ಬಸ್‍ನ ಮೇಲ್ಭಾಗ ಸುಟ್ಟು ಕರಕಲಾಗಿದೆ. ಸೀಟುಗಳು, ಕಿಟಕಿ, ಗ್ಲಾಸ್‍ಗಳು ಸೇರಿದಂತೆ ಬಹುಭಾಗ ಸುಟ್ಟು ಹೋಗಿದೆ.

ಲಾಕ್‍ಡೌನ್ ಹಿನ್ನೆಲೆ ನಿಂತ ಬಸ್

ಶಿವಮೊಗ್ಗ – ಚಿತ್ರದುರ್ಗ ನಡುವೆ ಬಸ್ ಸಂಚರಿಸುತ್ತಿತ್ತು. ಕರೋನ ಲಾಕ್‍ಡೌನ್ ಬಳಿಕ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಹಾಗಾಗಿ ಮಾಲೀಕ ರವಿಕುಮಾರ್ ಅವರು ತಮ್ಮ ಮನೆಯ ಸಮೀಪ ರಸ್ತೆಯಲ್ಲಿ ಬಸ್ ನಿಲ್ಲಿಸಿಕೊಂಡಿದ್ದರು.

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಬೆಂಕಿ ಹಿಂದೆ ಅನುಮಾನ

ಬಸ್‍ ನಿಲ್ಲಿಸಿದ್ದ ಹಿನ್ನೆಲೆಯಲ್ಲಿ ಅದರಲ್ಲಿದ್ದ ಬ್ಯಾಟರಿಯನ್ನು ತೆಗೆದಿಡಲಾಗಿತ್ತು. ಡಿಸೇಲ್‍ ಕೂಡ ಕಡಿಮೆ ಇತ್ತು. ಹಾಗಾಗಿ ಶಾರ್ಟ್ ಸರ್ಕಿಟ್‍ನಿಂದಾಗಿ ಬೆಂಕಿ ಹೊತ್ತಿಕೊಳ್ಳುವ ಸಂಭವ ಕಡಿಮೆ. ಕಿಡಿಗೇಡಿಗಳು ಕೃತ್ಯದ ಬಗ್ಗೆ ಶಂಕೆ ಇದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

129722226 1022058594940717 1962776210255359546 n.jpg? nc cat=107&ccb=2& nc sid=730e14& nc ohc=VrZsJOFIqiEAX Mfrl3& nc ht=scontent.fixe1 2

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 24, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment