ಬಸ್ಸಿನೊಳಗೆ ನುಗ್ಗಿ ಚಾಲಕನಿಗೆ ಥಳಿಸಿದ ಮತ್ತೊಂದು ಬಸ್ಸಿನ ಸಿಬ್ಬಂದಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIMOGA NEWS, 18 OCTOBER 2024 : ಟೈಮಿಂಗ್‌ ವಿಚಾರವಾಗಿ ಎರಡು ಖಾಸಗಿ ಬಸ್‌ (Private Bus) ಸಿಬ್ಬಂದಿ ಮಧ್ಯೆ ಜಗಳವಾಗಿದ್ದು, ಓರ್ವ ಚಾಲಕನಿಗೆ ಬಸ್ಸಿನೊಳಗೆ ಥಳಿಸಲಾಗಿದೆ ಎಂದು ಆರೋಪಿಸಿ ದೂರು ನೀಡಿಲಾಗಿದೆ. ಶಿವಮೊಗ್ಗ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶೃಂಗೇರಿಯಿಂದ ತೀರ್ಥಹಳ್ಳಿ ಮೂಲಕ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಮತ್ತು ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಮತ್ತೊಂದು ಖಾಸಗಿ ಬಸ್‌ ಸಿಬ್ಬಂದಿ ಮಧ್ಯೆ ತೀರ್ಥಹಳ್ಳಿ ನಿಲ್ದಾಣದಲ್ಲಿ ಮಾತಿನ ಚಕಮಕಿ ನಡೆದಿತ್ತು. ಶೃಂಗೇರಿ ಬಸ್‌ ಶಿವಮೊಗ್ಗ ನಿಲ್ದಾಣಕ್ಕೆ ಬಂದಾಗ ಮತ್ತೊಂದು ಬಸ್ಸಿನ ಸಿಬ್ಬಂದಿ ಈ ಬಸ್ಸಿನೊಳಗೆ ನುಗ್ಗಿ ಚಾಲಕ ಮಾಲ್ತೇಶ್‌ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ » ಲಾಡ್ಜ್‌ ಕೊಠಡಿಯಲ್ಲಿ ತೀರ್ಥಹಳ್ಳಿ ತಹಶೀಲ್ದಾರ್‌ ಮೃತದೇಹ ಪತ್ತೆ

ಇತರೆ ಬಸ್ಸುಗಳ ಸಿಬ್ಬಂದಿ ಕೂಡಲೆ ಬಂದು ಗಲಾಟೆ ಬಿಡಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Pace-College-Prajna.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment