ಜೋಗದಲ್ಲಿ ಬಸ್ಸಿಗೆ ಸಿಲುಕಿದ ಯುವಕ, ಗಂಭೀರ ಗಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

JOG FALLS, 19 AUGUST 2024 : ಜೋಗ ಜಲಪಾತ (Jog Falls) ಪ್ರದೇಶದಲ್ಲಿ ಬಸ್‌ನಿಂದ ಆಯತಪ್ಪಿ ಬಿದ್ದ ಪ್ರಯಾಣಿಕನೋರ್ವ ಹಿಂಬದಿ ಚಕ್ರಕ್ಕೆ ಸಿಲುಕಿ ತೀವ್ರ ಗಾಯಗೊಂಡಿದ್ದಾನೆ. ಜೋಗ ನಿವಾಸಿ ಅಭಿಷೇಕ್ (24) ಗಾಯಗೊಂಡವ.

ಬಸ್ಸಿನ ಬಾಗಿಲ ಬಳಿ ನಿಂತಿದ್ದ ಅಭಿಷೇಕ್‌ ಬ್ರೆಕ್‌ ಹಾಕಿದ ತಕ್ಷಣ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ. ಬಿದ್ದಾಗ ಈತನ ಕೈ ಮತ್ತು ಕಾಲಿನ ಮೇಲೆ ಚಕ್ರ ಹರಿದಿದೆ. ಕೂಡಲೇ ಯುವಕನನ್ನು ಕಾರ್ಗಲ್‌ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ ⇒ ದಿನ ಭವಿಷ್ಯ | 19 ಆಗಸ್ಟ್‌ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 19, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment