ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಪ್ರತಿ ದಿನ ₹200 ಮೊತ್ತ ವರ್ಗಾವಣೆ ಮಾಡಿ ನಂಬಿಕೆ ಮೂಡಿಸಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ₹7.84 ಲಕ್ಷ ವಂಚಿಸಲಾಗಿದೆ (Investment).
ಹೇಗಾಯ್ತು ವಂಚನೆ?
ಹಣ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಇನ್ಸ್‌ಸ್ಟಾಗ್ರಾಂನಲ್ಲಿ ಪ್ರಕಟವಾದ ಜಾಹಿರಾತು ನಂಬಿ ಶಿವಮೊಗ್ಗದ ಉದ್ಯಮಿಯೊಬ್ಬರು ವಂಚನೆಗೊಳಗಾಗಿದ್ದಾರೆ. ಜಾಹೀರಾತಿನ ಮೇಲೆ ಕ್ಲಿಕ್ ಮಾಡಿದಾಗ ಉದ್ಯಮಿಯನ್ನು ಗ್ರೂಪ್ ಒಂದಕ್ಕೆ ಸೇರಿಸಿಕೊಳ್ಳಲಾಯಿತು. ಮೊದಲಿಗೆ ₹20,000 ಹೂಡಿಕೆ ಮಾಡುವಂತೆ ಸೂಚಿಸಲಾಯಿತು. ಅಂತೆಯೇ ಶಿವಮೊಗ್ಗದ ಉದ್ಯಮಿ ಹೂಡಿಕೆ ಮಾಡಿದ್ದರು.
ಪ್ರತಿದಿನ ಬಂತು ₹200 ಹಣ
ಹೂಡಿಕೆ ಮಾಡಿಸಿಕೊಂಡವರು ಉದ್ಯಮಿಯ ಖಾತೆಗೆ ಪ್ರತಿದಿನ ₹200 ಹಣ ವರ್ಗಾಯಿಸುತ್ತಿದ್ದರು. 60 ದಿನದವರೆಗೆ ಹಣ ವರ್ಗಾವಣೆ ಮಾಡಲಾಗಿತ್ತು. ಬಳಿಕ ಉದ್ಯಮಿಗೆ ಮತ್ತಷ್ಟು ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ತಿಳಸಲಾಗಿತ್ತು. ಹಾಗಾಗಿ ಉದ್ಯಮಿ ತನ್ನ ಕುಟುಂಬದವರ ಹೆಸರಿನಲ್ಲಿ ₹7.84 ಲಕ್ಷ ಹೂಡಿಕೆ ಮಾಡಿದ್ದರು. ಆ ಬಳಿಕ ಯಾವುದೇ ಲಾಭ ಬಾರದ ಹಿನ್ನೆಲೆ ಪರಿಶೀಲಿಸಿದಾಗ ವಂಚನೆಯಾಗಿರುವುದು ಅರಿವಾಗಿದೆ.

ಘಟನೆ ಸಂಬಂಧ ಶಿವಮೊಗ್ಗದ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ನಡುರಾತ್ರಿ ಮೈಸೂರು ಬಸ್ ಹತ್ತಿ ಸೀಟಿನಲ್ಲಿ ಕುಳಿತು ಶಾಲು ಹೊದ್ದುಕೊಂಡ ನಂತರ ನರ್ಸ್‌ಗೆ ಕಾದಿತ್ತು ಶಾಕ್
Investment
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















