ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 MAY 2024
AGUMBE : ನಿಂತಿದ್ದ ಟಿಪ್ಪರ್ ಲಾರಿಗೆ ಕ್ಯಾಂಟರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕ್ಯಾಂಟರ್‌ನಲ್ಲಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ತೀರ್ಥಹಳ್ಳಿ ತಾಲೂಕು ಆಗಂಬೆ ಸಮೀಪ ಘಟನೆ ಸಂಭವಿಸಿದೆ.
ಕ್ಯಾಂಟರ್‌ನಲ್ಲಿದ್ದ ದೊಡ್ಡಮನೆಕೇರಿಯ ಸಲ್ಮಾನ್ ಮೃತ ದುರ್ದೈವಿ. ಚಾಲಕನಿಗೆ ಗಂಭೀರ ಗಾಯವಾಗಿದೆ. ಆತನನ್ನು ಕೂಡಲೆ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಕ್ಯಾಂಟರ್ ಆಗುಂಬೆಯಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕ್ಯಾಂಟರ್ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ನಿಮ್ ಗಾಡಿ ಮೇಲೆ ಕೇಸ್ ಇದ್ಯಾ? ಚೆಕ್ ಮಾಡೋದು ಈಗ ಸುಲಭ, ಪೊಲೀಸ್ ಇಲಾಖೆಯಿಂದ ಹೊಸ ವೆಬ್‌ಸೈಟ್
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






