ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 02 JANUARY 2021
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ನಡೆಯುತ್ತಿರುವ ಹೊಟೇಲ್ ಮುಂಭಾಗ ಅಪಘಾತ ಸಂಭವಿಸಿದೆ. ಬಂದೋಬಸ್ತ್ ಡ್ಯೂಟಿಗೆ ಬಂದಿದ್ದ ಪೊಲೀಸ್ ಕಾನ್ಸ್ಟೇಬಲ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಲ್ಫಿಕರ್, ಗಾಯಗೊಂಡ ಕಾನ್ಸ್ಟೇಬಲ್. ಜಿಲ್ಲಾ ರಕ್ಷಣಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜುಲ್ಫಿಕರ್ ಅವರು, ಬಂದೋಬಸ್ತ್ ಡ್ಯೂಟಿಗೆ ನಿಯೋಜನೆಗೊಂಡಿದ್ದರು.
ಹೇಗಾಯ್ತು ಅಪಘಾತ?
ಸಾಗರ ರಸ್ತೆಯ ಹೊಟೇಲ್ ಒಂದರಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಕಾನ್ಸ್ಟೇಬಲ್ ಜುಲ್ಫಿಕರ್ ಅವರು ರಸ್ತೆ ದಾಟುತ್ತಿದ್ದಾಗ, ಕಾರು ಡಿಕ್ಕಿಯಾಗಿದೆ. ಜುಲ್ಫಿಕರ್ ಅವರ ತಲೆಗೆ ತೀವ್ರ ಗಾಯವಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಗಾಜು ಪೀಸ್ ಪೀಸ್ ಆಗಿದೆ.
ಜುಲ್ಫಿಕರ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]