ನಿಯಂತ್ರಣ ತಪ್ಪಿ ರಸ್ತೆಯಿಂದ ಅಡಕೆ ತೋಟಕ್ಕೆ ಹಾರಿದ ಕಾರು, ಓರ್ವ ಸಾವು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | THIRTHAHALLI | 3 ಜುಲೈ 2022

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು (CAR ACCIDENT) ತಗ್ಗಿನಲ್ಲಿದ್ದ ತೋಟಕ್ಕೆ ಉರುಳಿ ಬಿದ್ದು ಒಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

Shimoga Nanjappa Hospital

ತೀರ್ಥಹಳ್ಳಿ ತಾಲೂಕು ಮುಡುಬ ಬಳಿ ಘಟನೆ ಸಂಭವಿಸಿದೆ. ತರೀಕೆರೆಯ ಸಂಪತ್ ಕುಮಾರ್ (42) ಎಂಬುವವರು ಮೃತರಾಗಿದ್ದಾರೆ.

ಹೇಗಾಯ್ತು ಅಪಘಾತ?

ಸಂಪತ್ ಕುಮಾರ್ ಅವರು ಚಲಾಯಿಸುತ್ತಿದ್ದ ಸ್ವಿಫ್ಟ್ ಕಾರು, ಮುಡುಬ ಬಳಿ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕ ತಗ್ಗಿನಲ್ಲಿದ್ದ ತೋಟಕ್ಕೆ ನುಗ್ಗಿದೆ. ಘಟನೆಯಲ್ಲಿ ಸಂಪತ್ ಕುಮಾರ್ ಅವರು ಗಂಭೀರವಾಗಿ ಗಾಯಗೊಂಡು ಅಸುನೀಗಿದ್ದಾರೆ. ಮುಡುಬದ ಚೌಡೇಶ್ವರಿ ದೇವಸ್ಥಾನದ ಸಮೀಪ ಘಟನೆ (CAR ACCIDENT) ಸಂಭವಿಸಿದೆ.

ಕಾರಿನಲ್ಲಿದ್ದ ಸಂಪತ್ ಕುಮಾರ್ ಅವರ ಪತ್ನಿ ಮತ್ತು ಮಗನಿಗೆ ಗಾಯವಾಗಿದೆ. ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಂಪತ್ ಕುಮಾರ್ ಅವರು ಕುಟುಂಬ ಸಹಿತ ಮೂಡುಬಿದರೆಗೆ ತೆರಳಿ ಅಲ್ಲಿಂದ ತರೀಕೆರೆಗೆ ಹಿಂತಿರುಗುತ್ತಿದ್ದರು ಎಂದು ತಿಳಿದು ಬಂದಿದೆ.

ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ – ಡಿಕ್ಕಿ ಹೊಡೆದು ಡಿವೈಡರ್ ಮೇಲೆ ಹತ್ತಿದ ಲಾರಿ, ಮುಂಭಾಗ ನುಜ್ಜುಗುಜ್ಜು

ಇದನ್ನೂ ಓದಿ – KSRTC ಬಸ್, ಕ್ಯಾಂಟರ್ ಮುಖಾಮುಖಿ ಡಿಕ್ಕಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment