ಹೊಸಮನೆ ಚಾನಲ್‌ ಏರಿ ಮೇಲೆ ಭೀಕರ ಅಪಘಾತ, ಯುವಕನ ಸ್ಥಿತಿ ಗಂಭೀರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಕಾರು ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿ (Mishap), ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೊಸಮನೆ ಬಡಾವಣೆಯ ಚಾನಲ್‌ ಏರಿ ಮೇಲೆ ಸಂಜೆ ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಬೈಕ್‌ ಸವಾರ ಮತ್ತು ಓರ್ವ ಯುವತಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಕೂಡಲೆ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯಲ್ಲಿ ಕಾರು ಮತ್ತು ಬೈಕ್‌ಗಳ ಮುಂಭಾಗ ನಜ್ಜುಗುಜ್ಜಾಗಿದೆ.

car-and-bike-mishap-at-sharavathi-nagara

ಕಾರು ಶರಾವತಿ ನಗರದಿಂದ ಲಕ್ಷ್ಮೀ ಟಾಕೀಸ್‌ ಕಡೆಗೆ ತೆರಳುತ್ತಿತ್ತು. ಬೈಕು ಶರಾವತಿ ನಗರದ ಕಡೆಗೆ ತೆರಳುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಸೇತುವೆ ಬಳಿ ದಾಳಿ, ಕಾರು, ಬೈಕು ಸಹಿತ ನಾಲ್ವರು ಅರೆಸ್ಟ್‌, ಏನಿದು ಕೇಸ್‌?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment