ಶಿವಮೊಗ್ಗ ಲೈವ್
ಶಿವಮೊಗ್ಗ : ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ (Mishap), ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೊಸಮನೆ ಬಡಾವಣೆಯ ಚಾನಲ್ ಏರಿ ಮೇಲೆ ಸಂಜೆ ಘಟನೆ ಸಂಭವಿಸಿದೆ. (ಈ ಸುದ್ದಿಯನ್ನು ಇನ್ನು 31 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಅಪಘಾತದಲ್ಲಿ ಬೈಕ್ ಸವಾರ ಮತ್ತು ಓರ್ವ ಯುವತಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಕೂಡಲೆ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯಲ್ಲಿ ಕಾರು ಮತ್ತು ಬೈಕ್‌ಗಳ ಮುಂಭಾಗ ನಜ್ಜುಗುಜ್ಜಾಗಿದೆ.

ಕಾರು ಶರಾವತಿ ನಗರದಿಂದ ಲಕ್ಷ್ಮೀ ಟಾಕೀಸ್ ಕಡೆಗೆ ತೆರಳುತ್ತಿತ್ತು. ಬೈಕು ಶರಾವತಿ ನಗರದ ಕಡೆಗೆ ತೆರಳುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ » ಸೇತುವೆ ಬಳಿ ದಾಳಿ, ಕಾರು, ಬೈಕು ಸಹಿತ ನಾಲ್ವರು ಅರೆಸ್ಟ್, ಏನಿದು ಕೇಸ್?
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
