ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 JUNE 2024
SAGARA : ಹಾಲಿನ ಕ್ಯಾಂಟರ್ ಮತ್ತು ಒಮ್ನಿ ಕಾರು (Car) ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಾಗರ ತಾಲೂಕು ಗೌತಮಪುರದಲ್ಲಿ ಘಟನೆ ಸಂಭವಿಸಿದೆ. ಆನಂದಪುರ ಕಡೆಯಿಂದ ಧಾರವಾಡಕ್ಕೆ ಹೋಗುತ್ತಿದ್ದ ನಂದಿನಿ ಹಾಲಿನ ಕ್ಯಾಂಟರ್ ಮತ್ತು ಶಿಕಾರಿಪುದ ಕಡೆಯಿಂದ ಆನಂದಪುರಕ್ಕೆ ಬರುತ್ತಿದ್ದ ಮಾರುತಿ ಓಮ್ಮಿ ಡಿಕ್ಕಿಯಾಗಿವೆ.
ಓಮ್ಮಿಯಲ್ಲಿದ್ದ ವೀರಪ್ಪ(55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓಮ್ನಿ ಕಾರಿನಲ್ಲಿದ್ದ ಉಳಿದ ನಾಲ್ವರಿಗೆ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಮುಂದೆ ‘ಮಿನಿ ಕೆರೆ’, ಚಾಲಕರು, ಜನರು, ಟ್ರಾಫಿಕ್ ಪೊಲೀಸರಿಗೆ ಸಂಕಷ್ಟ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















