ಆಗುಂಬೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು, ಬೈಕ್ ಮುಖಾಮುಖಿ ಡಿಕ್ಕಿ

SHIVAMOGGA LIVE NEWS | THIRTHAHALLI | 4 ಜುಲೈ 2022➤ ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಆಗುಂಬೆ (AGUMBE) ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ (ACCIDENT). ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Shimoga Nanjappa Hospital

ಬೈಕ್ ಸವಾರ ಸುನಿಲ್ ಗಂಭೀರ ಗಾಯಗೊಂಡಿದ್ದಾರೆ. ಕೈಮರ ಸಹಕಾರ ಸಂಘದ ಪಿಗ್ಮಿ ಸಂಗ್ರಹಕಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಆಗುಂಬೆ ಸಮೀಪದ ಗುಡ್ಡೆಕೇರಿ ಬಳಿ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಸ್ಥಳೀಯರೆ ನೆರವು ನೀಡಿ, ಚಿಕಿತ್ಸೆಗಾಗಿ ತೀರ್ಥಹಳ್ಳಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಬೈಕ್ ಜಖಂಗೊಂಡಿದೆ (ACCIDENT).

ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಮಾರುತಿ 800 ಕಾರಿನ ಸೀಟಿನ ಕೆಳಗಿತ್ತು 40 ಬಾಕ್ಸ್, ಕೂಡಲೆ ಚಾಲಕ ಅರೆಸ್ಟ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Leave a Comment