ಕಾರು, ಬೈಕ್‌ ಡಿಕ್ಕಿ, ಆಗುಂಬೆ ಗೇಟ್‌ ವಾಚರ್‌ ನಿಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 NOVEMBER 2023

THIRTHAHALLI : ಕಾರು ಮತ್ತು ಬುಲೆಟ್‌ ಬೈಕ್‌ ಡಿಕ್ಕಿಯಾಗಿ ಆಗುಂಬೆ ಫಾರೆಸ್ಟ್‌ ಗೇಟ್‌ ವಾಚರ್‌ ರಮೇಶ್‌ (55) ಮೃತಪಟ್ಟಿದ್ದಾರೆ. ತೀರ್ಥಹಳ್ಳಿ – ಆಗುಂಬೆ ಮಾರ್ಗದ ಬಾಳೆಬೈಲು ಸಮೀಪ ಘಟನೆ ಸಂಭವಿಸಿದೆ.

ಸ್ವಿಫ್ಟ್‌ ಕಾರು ಮತ್ತು ರಮೇಶ್‌ ಅವರು ಚಲಿಸುತ್ತಿದ್ದ ಬುಲೆಟ್‌ ಬೈಕ್‌ ಅಪಘಾತಕ್ಕೀಡಾಗಿವೆ. ಗಂಭೀರ ಗಾಯಗೊಂಡಿದ್ದ ರಮೇಶ್‌ ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಾರ್ಗ ಮಧ್ಯದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ- 17 ವರ್ಷದ ಅಪ್ರಾಪ್ತನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ, 10 ಸಾವಿರ ರೂ. ದಂಡ, ಶಿವಮೊಗ್ಗ ನ್ಯಾಯಾಲಯದ ಆದೇಶ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 13, 2023

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment